পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದಳಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ದಳಿ   ಕ್ರಿಯಾಪದ

অর্থ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

উদাহরণ : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

সমার্থক : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


অন্যান্য ভাষায় অনুবাদ :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

অর্থ : ಬಟ್ಟೆಯ ಚೂರುಗಳನ್ನು ದಾರದ ಸಹಾಯದಿಂದ ಕಟ್ಟುಹಾಕಿ ಜೋಡಿಸುವ ಇಲ್ಲವೇ ಸೇರಿಸುವ ಕ್ರಿಯೆ

উদাহরণ : ದರ್ಜಿಯು ಪೈಜಾಮವನ್ನು ಹೊಲಿಯುತ್ತಿದ್ದಾನೆ.

সমার্থক : ಟಾಕು ಹಾಕು, ದಳೆ, ದಳೆ ಹಾಕು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


অন্যান্য ভাষায় অনুবাদ :

कपड़े आदि के टुकड़ों को तागे आदि की सहायता से जोड़ना।

दर्ज़ी कुर्ता सी रहा है।
टाँकना, टाँका मारना, टाँका लगाना, सिलना, सिलाई करना, सीना

Create (clothes) with cloth.

Can the seamstress sew me a suit by next week?.
sew, tailor, tailor-make