অর্থ : ಯಾರಿಗಾದರೂ ದುಃಖವನ್ನು ಉಂಟುಮಾಡು
উদাহরণ :
ಮಗನು ಮನೆ ಬಿಟ್ಟು ಹೋದಾಗ ತಂದೆಗೆ ತುಂಬಾ ನೋವಾಯಿತು.
সমার্থক : ದುಃಖ ಪಡಿಸು, ದುಃಖವುಂಟುಮಾಡು, ನೋವು ಕೊಡು, ನೋವು ನೀಡು, ನೋವು ಮಾಡು, ನೋವುಂಟುಮಾಡು ದುಃಖ ನೀಡು
অন্যান্য ভাষায় অনুবাদ :
অর্থ : ಮಾನಸಿಕವಾಗಿ ನೋವು ಅಥವಾ ತ್ರಾಸವಾಗುವುದು
উদাহরণ :
ನನ್ನ ಮಗ ಏನೂ ಹೇಳದೆ ಕೇಳದೆ ಮನೆಯನ್ನು ಬಿಟ್ಟು ಹೋದದ್ದು ನನಗೆ ಇನೂ ನೋವಾಗುತ್ತಿದೆ.
সমার্থক : ತ್ರಾಸ ಕೊಡು, ತ್ರಾಸವಾಗು, ದುಃಖವಾಗು, ನೋವಾಗು
অন্যান্য ভাষায় অনুবাদ :