অর্থ : ದುಃಖಿಸುವುದು
উদাহরণ :
ಸತ್ತ ವ್ಯಕ್ತಿಯು ಮತ್ತೆ ತಿರುಗಿ ಬರುವುದಿಲ್ಲ, ಆದ್ದರಿಂದ ತುಂಬಾ ದುಃಖಪಡಬೇಡಿ.
সমার্থক : ದುಃಖ ಹೊಂದು, ದುಃಖಿಸು
অন্যান্য ভাষায় অনুবাদ :
खेद या दुख करना।
मरा व्यक्ति कभी वापस नहीं आता, आप ज्यादा दुखी मत होइए।অর্থ : ಯಾವುದಾದರು ಮಾತು ಅಥವಾ ಘಟನೆಯಿಂದ ಮನಸ್ಸಿನಲ್ಲಿ ಕಷ್ಟವಾಗುವುದು
উদাহরণ :
ನೀವು ಮಾಡಿದ ಕೆಲಸದ ವಿವರಣೆಯನ್ನು ಕೇಳಿ ನಾನು ತುಂಬಾ ದುಃಖಪಟ್ಟೆ.
সমার্থক : ದುಃಖಗೊಳ್ಳು, ದುಃಖಿಸು, ವ್ಯಥಿಸು, ವ್ಯಥೆಗೊಳ್ಳು, ವ್ಯಥೆಪಡು
অন্যান্য ভাষায় অনুবাদ :