অর্থ : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ
উদাহরণ :
ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.
সমার্থক : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತ, ದುನರ್ಗ್ರಾಹ್ಯವಾದಂತಹ
অন্যান্য ভাষায় অনুবাদ :
Impossible to repress or control.
An irrepressible chatterbox.