অর্থ : ಹಿಂದೆ ಸಂಭವಿಸದ ಅಥವಾ ಕೇಳಿರದ ವಿನಾಶಕಾರಿಯಾದ ಅಪಾಯವಾಗಿರುವಿಕೆ ಅಥವಾ ಅರ್ಥಕ್ಕೆ ನಿಲುಕದ ಘಟನೆ ಸಂಭವಿಸಿರುವುದು
উদাহরণ :
ಗುಜರಾತಿನಲ್ಲಿ ಸಂಭವಿಸಿದ ಅನರ್ಥಕಾರಿಯಾದ ಭೂಕಂಪದಿಂದಾಗಿ ಸಾವಿರಾರು ಜನ ಸಾವಿಗೆ ಶರಣಾದರು.
সমার্থক : ಅನರ್ಥಕಾರಿಯಾದ, ಅನರ್ಥಕಾರಿಯಾದಂತ, ಅನರ್ಥಕಾರಿಯಾದಂತಹ, ದುರಂತದ, ದುರಂತದಂತ, ಮಹಾದುರಂತದ, ಮಹಾದುರಂತದಂತ, ಮಹಾದುರಂತದಂತಹ, ವಿಪ್ಲವದ, ವಿಪ್ಲವದಂತ, ವಿಪ್ಲವದಂತಹ
অন্যান্য ভাষায় অনুবাদ :