অর্থ : ಯಾವುದೋ ಒಂದು ಅನುಚಿತ ಕೆಲಸದಿಂದ ಯಾರೋ ಒಬ್ಬರಿಗೆ ಹಾನಿ ಮಾಡುವುದು
উদাহরণ :
ಕೆಲವೊಮ್ಮೆ ನಮಗೆ ತಿಳಿಯದ ಹಾಗೆ ಅಪರಾಧವನ್ನು ಮಾಡುತ್ತೇವೆ.
সমার্থক : ಅಪರಾದ, ಅವಿವೇಕದ-ಕೆಲಸ, ತಕ್ಸೀರು, ತಪ್ಪಿತ, ದುಷ್ಟೃತ್ಯ, ದೊಡ್ಡ ತಪ್ಪು, ನಿಯಮ-ಭಂಗ, ಪಾತಕ
অন্যান্য ভাষায় অনুবাদ :
অর্থ : ಅಪರಾಧಿ ಕೆಲಸಗಳನ್ನು ಮಾಡುವುದು ಅಥವಾ ಸಮಾಜ ಭಾಹಿರ ಕೆಲಸಗಳನ್ನು ಮಾಡುವುದು
উদাহরণ :
ಸುರೇಶನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದುಷ್ಕೃತ್ಯ ಎಸಗಿದ್ದಾನೆ.
সমার্থক : ಕೆಟ್ಟ ಕೆಲಸ, ದುಷ್ಕೃತ್ಯ
অন্যান্য ভাষায় অনুবাদ :