অর্থ : ಕಣ್ಣಿಗೆ ಕಾಣಬಹುದಾದ ವಸ್ತು ಅಥವಾ ಸಂಗತಿ
উদাহরণ :
ಆಕಾಶದಲ್ಲಿ ಕಣ್ಣಿಗೆ_ಕಾಣುವ ನಕ್ಷತ್ರಗಳು ಅಸಂಖ್ಯಾತ.
সমার্থক : ಕಣ್ಣಿಗೆ ಕಾಣುವ, ಕಣ್ಣಿಗೆ ಕಾಣುವಂತ, ಕಣ್ಣಿಗೆ ಕಾಣುವಂತಹ, ಗೋಚರವಾದ, ಗೋಚರವಾದಂತ, ಗೋಚರವಾದಂತಹ, ದೃಗ್ಗೋಚರ, ದೃಗ್ಗೋಚರವಾದಂತ, ದೃಗ್ಗೋಚರವಾದಂತಹ, ದೃಶ್ಯ
অন্যান্য ভাষায় অনুবাদ :