পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದೃಢತೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ದೃಢತೆ   ನಾಮಪದ

অর্থ : ಆಳವಾಗಿರುವ ಅವಸ್ಥೆ

উদাহরণ : ಸಮುದ್ರದ ಆಳ ಅಗಾಧವಾಗಿದೆ.

সমার্থক : ಅಳತೆ, ಆಳ, ಗಾಂಭೀರ್ಯ


অন্যান্য ভাষায় অনুবাদ :

गहरा होने की अवस्था, गुण या भाव।

समुद्र की गहराई अथाह है।
औंडाई, गहराई, गहरापन

The quality of being physically deep.

The profundity of the mine was almost a mile.
deepness, profoundness, profundity

অর্থ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ

উদাহরণ : ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.

সমার্থক : ಅಚಲ, ಅಚಲತೆ, ಅಲುಗಾಡದೆ, ಕದಲದೆ, ಮಿಸುಕಾಡದೆ, ಸ್ಥಿರತೆ


অন্যান্য ভাষায় অনুবাদ :

कंपित न होने की अवस्था, क्रिया या भाव।

देखने पर कई वस्तुओं में अकंपन दिखता है पर उनके अंदर कंपन होता रहता है।
अकंपन, अकंपितता, अकम्पन, अकम्पितता, निस्पंदता, निस्पंदन, स्पंदनहीनता, स्पन्दनहीनता

A state of no motion or movement.

The utter motionlessness of a marble statue.
lifelessness, motionlessness, stillness

অর্থ : ಗಂಭೀರವಾಗುವ ಗುಣ ಅಥವಾ ಭಾವ

উদাহরণ : ಆ ಘಟನೆಯು ಗಂಭೀರವಾಗಿತ್ತುಅವನಿಗೆ ಈ ಘಟನೆಯ ಗಂಭೀರತೆ ಅಥವಾ ಆಳವನ್ನು ತಿಳಿಯಲಾಗಲಿಲ್ಲಅವನು ರಾತ್ರಿಯ ಗಹನತೆಯಲ್ಲಿ ಓಡಾಡುತ್ತಿದ್ದಾನೆ.

সমার্থক : ಆಳ, ಆಳತೆ, ಆಳವಾದ, ಗಂಭೀರತೆ, ಗಂಭೀರವಾದ, ಗಹನತೆ, ಗಹನವಾದ, ಗಾಂಭೀರ್ಯ


অন্যান্য ভাষায় অনুবাদ :

गहरा होने का गुण या भाव।

वह उस घटना की गहराई तक गया।
वह इस बात की गंभीरता को नहीं समझ पा रहा है।
वह रात की गहनता में घूम रहा था।
अनवगाहिता, गंभीरता, गहनता, गहराई, गहरापन, गहराव

The central and most intense or profound part.

In the deep of night.
In the deep of winter.
deep

অর্থ : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ

উদাহরণ : ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.

সমার্থক : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ಧೈರ್ಯ, ಪರಿಶ್ರಮ, ಭಯಂಕರ, ಶಕ್ತಿ


অন্যান্য ভাষায় অনুবাদ :

दृढ़तापूर्वक तथा निरन्तर किसी काम में लगे रहने की क्रिया।

एकलव्य अध्यवसाय द्वारा धनुर्विद्या में अत्यधिक निपुण हो गया था।
अध्यवसाय, घोर परिश्रम, रसूख, रसूख़, रुसूख, रुसूख़

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry

ದೃಢತೆ   ಗುಣವಾಚಕ

অর্থ : ಯಾರೋ ಒಬ್ಬರು ತಮ್ಮ ವಿಚಾರ ಮುಂತಾದವುಗಳ ಬಗೆಗೆ ದೃಢವಾಗಿ ಇರುವರೋ

উদাহরণ : ದೃಢತೆ ಇರುವ ವ್ಯಕ್ತಿಗಳು ಎಲ್ಲಾ ಸಂದರ್ಭದಲ್ಲೂ ತನ್ನ ವಿಚಾರವೇ ಸರಿ ಎಂದು ಸಮರ್ಥನೆ ಮಾಡುತ್ತಾನೆ.


অন্যান্য ভাষায় অনুবাদ :

जो अपने मत या विचार आदि पर दृढ़ रहता है।

दृढ़मतपूर्ण व्यक्ति हर हालत में अपने ही मत का समर्थन करता है।
दृढ़मत, दृढ़मतपूर्ण