অর্থ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು
উদাহরণ :
ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.
সমার্থক : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ
অন্যান্য ভাষায় অনুবাদ :
The male ruler of an empire.
emperorঅর্থ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ
উদাহরণ :
ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.
সমার্থক : ಒಡಯ, ಗಂಡ, ಜೀವನಸಂಗಾತಿ, ಜೊತೆಗಾರ, ಪತಿ, ಪುರುಷ, ಮನೆಯವರು, ಸಂಗಡಿಗ, ಸಂಗಾತಿ
অন্যান্য ভাষায় অনুবাদ :
स्त्री की दृष्टि से उसका विवाहित पुरुष।
शीला का पति किसानी करके परिवार का पालन-पोषण करता है।অর্থ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ
উদাহরণ :
ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.
সমার্থক : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ
অন্যান্য ভাষায় অনুবাদ :
किसी देश का प्रधान शासक और स्वामी।
त्रेतायुग में श्रीराम अयोध्या के राजा थे।A male sovereign. Ruler of a kingdom.
King is responsible for the welfare of the subject.অর্থ : ಆ ರಾಜನ ರಾಜಧಾನಿ ತುಂಬಾ ದೂರದ ವರೆಗು ಹರಡಿರುವುದು
উদাহরণ :
ದಶರಥ ಒಬ್ಬ ಚಕ್ರವರ್ತಿಯಾಗಿದ್ದ
সমার্থক : ಅರಸ, ಅರಸು, ಚಕ್ರವರ್ತಿ, ಮಹರಾಜ, ರಾಜ, ರಾಜನ್
অন্যান্য ভাষায় অনুবাদ :
वह राजा जिसका राज्य बहुत दूर-दूर तक फैला हो।
दशरथ एक चक्रवर्ती राजा थे।অর্থ : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
উদাহরণ :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
সমার্থক : ಕೊಡು, ದೊರಕು, ಪಡೆ, ಸಿಕ್ಕು, ಸಿಗು
অন্যান্য ভাষায় অনুবাদ :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।অর্থ : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
উদাহরণ :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
সমার্থক : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಸಿಗು, ಹಸ್ತಗತವಾಗು
অর্থ : ಯಾವುದೋ ಒಂದು ಸಿಕ್ಕುವ ಪ್ರಕ್ರಿಯೆ
উদাহরণ :
ಈ ಕೆಲಸ ಮಾಡಿ ನನಗೆ ಅತ್ಯಂತ ಆನಂದ ಉಂಟಾಯಿತು.
সমার্থক : ಉಂಟಾಗು, ಪ್ರಾಪ್ತವಾಗು
অন্যান্য ভাষায় অনুবাদ :
অর্থ : ಉಪಲಬ್ದವಿರುವ
উদাহরণ :
ಈ ಔಷಧಿ ಸಸ್ಯವು ಕೇವಲ ಹಿಮಾಲಯದ ತಪ್ಪಲ್ಲಿ ಮಾತ್ರ ದೊರೆಯುವುದು
অন্যান্য ভাষায় অনুবাদ :
To be found to exist.
Sexism occurs in many workplaces.অর্থ : ಯಾವುದೇ ಸ್ಪರ್ಧೆ, ಪರೀಕ್ಷೆ ಮುಂತಾದವುಗಳಲ್ಲಿ ಹೆಚ್ಚು ಅಂಕ, ಸ್ಥಾನ ಇತ್ಯಾದಿ ಪಡೆಯುವ ಪ್ರಕ್ರಿಯೆ
উদাহরণ :
ಈ ಆಟದಲ್ಲಿ ನನಗೆ ಮೊದಲ ಸ್ಥಾನ ದೊರೆಯಿತು.
সমার্থক : ಪ್ರಾಪ್ತಿಯಾಗು, ಸಿಕ್ಕು
অন্যান্য ভাষায় অনুবাদ :
किसी प्रतियोगिता, परीक्षा आदि में कोई मूल्यांकन, स्थान आदि प्राप्त होना।
इस खेल में मुझे पहला स्थान मिला।