পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದೋಚು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ದೋಚು   ನಾಮಪದ

অর্থ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

উদাহরণ : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

সমার্থক : ಅಪಹರಣ, ಅಪಹರಿಸು, ಕದಿ, ಕನ್ನ ಹಾಕು, ಕಳುವು, ಕಳ್ಳತನ


অন্যান্য ভাষায় অনুবাদ :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

ದೋಚು   ಕ್ರಿಯಾಪದ

অর্থ : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

উদাহরণ : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

সমার্থক : ಕದ್ದುಕೊಂಡು ಹೋಗು, ಕಳವು ಮಾಡು, ಕೊಳ್ಳೆ ಹೊಡೆ, ಲೋಟಿ ಮಾಡು


অন্যান্য ভাষায় অনুবাদ :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

অর্থ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ

উদাহরণ : ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.

সমার্থক : ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ಲೂಟಿ ಮಾಡು


অন্যান্য ভাষায় অনুবাদ :

दूसरे के द्वारा लूटा जाना।

हमारे शहर में एक सेठ लुट गया।
लुटना