অর্থ : ಯಾವುದು ನೀರಿನ ತರಹ ತೆಳುವಾಗಿದೆಯೋ
উদাহরণ :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
সমার্থক : ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
অন্যান্য ভাষায় অনুবাদ :
অর্থ : ಯಾವುದು ದಯೆಯಿಂದ ತುಂಬಿದೆಯೋ
উদাহরণ :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
সমার্থক : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
অন্যান্য ভাষায় অনুবাদ :