পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಧನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಧನ   ನಾಮಪದ

অর্থ : ರೂಪಾಯಿ-ಪೈಸಾ, ಚಿನ್ನ-ಬೆಳ್ಳಿ, ಜಮೀನು-ಆಸ್ತಿಸಂಪತ್ತು ಮುಂತಾದವು

উদাহরণ : ಹಣ-ಆಸ್ಥಿಯ ಉಪಯೋಗವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಬೇಕು.

সমার্থক : ಆಸ್ತಿ, ಒಂದು ನಿರ್ದಿಷ್ಟ ಬೆಲೆಯ ನಾಣ್ಯ, ದುಡ್ಡು, ದ್ರವ್ಯ, ನಾಣ್ಯ, ರೂಪಾಯಿ, ಲಕ್ಷ್ಮಿ, ವೈಭವ, ಹಣ ಆಸ್ತಿ, ಹಣ-ಆಸ್ತಿ


অন্যান্য ভাষায় অনুবাদ :

सोना-चाँदी, ज़मीन-जायदाद आदि संम्पत्ति जिसकी गिनती पैसे के रूप में होती है।

धन-दौलत का उपयोग अच्छे कार्यों में ही करना चाहिए।
अरथ, अर्थ, अर्बदर्ब, इकबाल, इक़बाल, इशरत, कंचन, जमा, ज़र, दत्र, दौलत, द्रव्य, धन, धन-दौलत, नियामत, नेमत, पैसा, माल, रुपया-पैसा, लक्ष्मी, वित्त, विभव, वैभव, शुक्र, शेव

Wealth reckoned in terms of money.

All his money is in real estate.
money

অর্থ : ಆ ಅಸಲು ಹಣ ಅದು ಯಾರ ಹತ್ತಿರ ಇದೆಯೋ ಅದನ್ನು ಲಾಭಕ್ಕಾಗಿ ವ್ಯಾಪಾರದಲ್ಲಿ ಹೂಡಿಕೆಮಾಡುವುದು

উদাহরণ : ಸಾವಿರ ರೂಪಾಯಿಯ ಮೂಲಧನದಿಂದ ನಾವು ಲಕ್ಷಾಂತರ ಹಣವನ್ನು ಸಂಪಾದಿಸಬಹುದು.ಈ ವ್ಯಾಪಾರದಲ್ಲಿ ಹೂಡಿರುವ ಅವನ ಎಲ್ಲಾ ಹಣ ಮುಳಿಗಿಹೋಯಿತು ಅಥವಾ ನಷ್ಟವಾಗಿ ಹೋಯಿತು.

সমার্থক : ಅಸಲು, ಬಂಡವಾಳ, ಮೂಲ, ಮೂಲಧನ


অন্যান্য ভাষায় অনুবাদ :

वह असल धन जो किसी के पास हो या लाभ आदि के लिए व्यापार में लगाया जाए।

हजार रुपये मूलधन से हम लाखों कमा सकते हैं।
इस व्यापार में लगा उसका सारा धन डूब गया।
असल, जमा, धन, पूँजी, पूंजी, मूल, मूलधन

Assets available for use in the production of further assets.

capital, working capital

অর্থ : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ

উদাহরণ : ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.

সমার্থক : ನಾಣ್ಯ, ರೂಪಾಯಿ, ಹಣ


অন্যান্য ভাষায় অনুবাদ :

भारत में प्रचलित एक सिक्का जो सोलह आने का होता था।

दादाजी के पास तरह-तरह के रुपए थे।
रुपया, रूप्यक

The basic unit of money in India. Equal to 100 paise.

indian rupee, rupee