অর্থ : ನಶೆ ಬರುವಂತೆ ಮಾಡಲು ತಂಬಾಕು ಹೊಗೆಸಪ್ಪು ಇತ್ಯಾದಿ ಪದೇ ಪದೇ ಬಾಯಿಯಲ್ಲಿ ಇಟ್ಟುಕೊಂಡು ಹೊಗೆಯನ್ನು ಎಳೆದು ಹೊರಗೆ ಬಿಡುವ ಕ್ರಿಯೆ
উদাহরণ :
ಧೂಮಪಾನ ಮಾಡುವುದು ಆರೋಗ್ಯಕ್ಕೆ ಹಾನಿಕರ.
সমার্থক : ಧೂಮ ಪಾನ ಧೂಮ್ರ ಪಾನ, ಧೂಮ-ಪಾನ, ಧೂಮ್ರ-ಪಾನ, ಧೂಮ್ರಪಾನ
অন্যান্য ভাষায় অনুবাদ :
অর্থ : ಸಾಧುಗಳು ಮುಂತಾದವರು ಬೆಂಕಿಯ ಮುಂದೆ ಕುಳಿತುಕೊಂಡು ಚುಟ್ಟ ಸೇದಿ ಹೊಗೆ ಬಿಡುವ ಕ್ರಿಯೆ
উদাহরণ :
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇದಿಸಲಾಗಿದೆ.
সমার্থক : ಧೂಮ-ಪಾನ ಧೂಮ ಪಾನ, ಧೂಮ್ರ-ಪಾನ, ಧೂಮ್ರಪಾನ
অন্যান্য ভাষায় অনুবাদ :