পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಕಲು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಕಲು   ನಾಮಪದ

অর্থ : ಪುಸ್ತಕ ಅಥವಾ ದಿನಪತ್ರಿಕೆಗಳ ಪ್ರತಿ

উদাহরণ : ಪ್ರತಿದಿನ ದಿನಪತ್ರಿಕೆಗಳ ಸಾವಿರಾರು ಪ್ರತಿಗಳನ್ನು ಮಾರಟ ಮಾಡುವರು

সমার্থক : ಅಚ್ಚು, ಕಾಪಿ, ಪ್ರತಿ


অন্যান্য ভাষায় অনুবাদ :

पुस्तक या समाचार-पत्र की नकल।

प्रतिदिन समाचार पत्रों की कई हज़ार प्रतियाँ बिकती हैं।
कापी, कॉपी, प्रति

অর্থ : ಕಾಗದದಲ್ಲಿ ಯಾವುದೋ ವಿಷಯ ಅಥವಾ ವಿವರಣೆ ಮುಂತಾದವುಗಳನ್ನು ಗೀಚಿ ಬರೆದಿರುವುದು

উদাহরণ : ದೊಡ್ಡ ಪರೀಕೆಯಲ್ಲಿ ಕದ್ದು ಬರೆಯಲು ಮಗು ಕರಡನ್ನು ಬರೆದುಕೊಳ್ಳುತ್ತಿತ್ತು.

সমার্থক : ಕರಡು ಬರೆವಣಿಗೆ


অন্যান্য ভাষায় অনুবাদ :

वह काग़ज़ जिस पर कोई लेख या विवरण आदि लिखा हो।

बोर्ड परीक्षा में नकल करने के लिए बच्चे खर्रा बना रहे हैं।
खर्रा, ख़र्रा

A small sheet of paper.

A receipt slip.
A withdrawal slip.
slip, slip of paper

অর্থ : ಪತ್ರ ಅಥವಾ ಲೇಖನೆ ಮೊದಲಾದವುಗಳ ಅಕ್ಷರಶಃ ಸ್ವರೂಪ

উদাহরণ : ಪರೀಕ್ಷಾ ಪ್ರಮಾಣ ಪತ್ರದ ಇನ್ನೊಂದು ಪ್ರತಿಯನ್ನು ನೀಡುವಂತೆ ವಿದ್ಯಾಲಯಕ್ಕೆ ಆವೇದನೆಯನ್ನು ನೀಡಲಾಗಿದೆ.

সমার্থক : ಕಾಪಿ, ಪ್ರತಿ, ಪ್ರತಿಲಿಪಿ


অন্যান্য ভাষায় অনুবাদ :

लेख आदि का अक्षरशः स्वरूप।

परीक्षा प्रमाण पत्र की एक और प्रति के लिए विद्यालय में आवेदन दिया है।
अनुलिपि, आदर्श, कापी, कॉपी, नकल, नक़ल, प्रति, प्रतिलिपि, प्रतिलेख

A reproduction of a written record (e.g. of a legal or school record).

copy, transcript

ನಕಲು   ಕ್ರಿಯಾಪದ

অর্থ : ಯಾರೋ ಒಬ್ಬರಂತೆ ಮಾತು- ವ್ಯವಹಾರ, ಹಾವ-ಭಾವ ಮುಂತಾದವುಗಳನ್ನು ಅವರಂತೆಯೆ ಮಾಡುವ ಪ್ರಕ್ರಿಯೆ

উদাহরণ : ಶ್ಯಾಮ್ ಅವರ ತಾತನ ಹಾಗೆ ಅನುಕರಣೆ ಮಾಡುತ್ತಾನೆ.

সমার্থক : ಅನುಕರಣೆ ಮಾಡು, ಅನುಕರಿಸು, ನಕಲು ಮಾಡಲು, ನಕಲು-ಮಾಡು


অন্যান্য ভাষায় অনুবাদ :

किसी के बात-व्यवहार, हाव-भाव आदि को वैसे ही करना।

श्यामू अपने दादाजी की नक़ल करता है।
अनुकरण करना, अनुसरना, अनुहरना, अनुहारना, नकल करना, नक़ल करना

Reproduce someone's behavior or looks.

The mime imitated the passers-by.
Children often copy their parents or older siblings.
copy, imitate, simulate

ನಕಲು   ಗುಣವಾಚಕ

অর্থ : ರೂಪ, ಆಕಾರ ಮೊದಲಾದವುಗಳ ಆಧಾರದಲ್ಲಿ ಅದೇ ತರಹ ಇರುವಂತಹ

উদাহরণ : ನಾನು ಒಂದು ನಕಲು ಕೀ ಅನ್ನು ಮಾಡಿಸಬೇಕು.

সমার্থক : ನಕಲಾದ, ನಕಲಾದಂತ, ನಕಲಾದಂತಹ


অন্যান্য ভাষায় অনুবাদ :

रूप, आकार आदि के आधार पर जो किसी के समान हो।

मुझे एक डुप्लीकेट चाबी बनवानी है।
डुप्लीकेट, समरूप

Identically copied from an original.

A duplicate key.
duplicate