পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಡುಗಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಡುಗಿಸು   ಕ್ರಿಯಾಪದ

অর্থ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

উদাহরণ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

সমার্থক : ಅಂಜಿಸು, ಅದುರಿಸು, ಬೆದರಿಸು, ಭಯಪಡಿಸು, ಹೆದರಿಸು


অন্যান্য ভাষায় অনুবাদ :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

অর্থ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು

উদাহরণ : ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.

সমার্থক : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ಬಳುಕಿಸು


অন্যান্য ভাষায় অনুবাদ :

हिलाने का काम दूसरे से कराना।

आम तुड़वाने के लिए मालिक ने नौकर से पेड़ हिलवाया।
डुलवाना, डोलवाना, हिलवाना, हिलवाना-डुलवाना, हिलवाना-डोलवाना

অর্থ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

উদাহরণ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

সমার্থক : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ಬಳುಕಿಸು, ಸರಿದಾಡಿಸು


অন্যান্য ভাষায় অনুবাদ :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake