পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಡುಗುವುದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಡುಗುವುದು   ನಾಮಪದ

অর্থ : ದಿಗಿಲು ಗೊಂಡ ಕ್ರಿಯೆ ಅಥವಾ ಭಾವನೆ

উদাহরণ : ಇದ್ದಕ್ಕಿದ್ದ ಹಾಗೆ ಜೋರಾದ ಧ್ವನಿ ಕೇಳಿದಾಗ ಪುಟ್ಟ ಮಕ್ಕಳು ಬೆಚ್ಚಿ ಬಳುತ್ತಾರೆ.

সমার্থক : ಅಂಜುವುದು, ಅಡಬಡಿಸುವುದು, ಗಾಬರಿಯಾಗು, ಚಿಕಿತನಾಗುವುದು, ದಿಗಿಲುಗೊಳ್ಳುವುದು, ಬೆಕ್ಕಸ ಬೆರಗಾಗು, ಬೆಚ್ಚಿ ಬೀಳುವುದು, ಬೆದರುವುದು


অন্যান্য ভাষায় অনুবাদ :

चौंकने की क्रिया या भाव।

अचानक ज़ोर की आवाज सुनकर छोटे बच्चों का चौंकना कोई नई बात नहीं है।
चौंक, चौंकना, चौंध

The astonishment you feel when something totally unexpected happens to you.

surprise

অর্থ : ಭಯ ಅಥವಾ ಹೆದರಿಕೆಯಿಂದ ಒಂದೇ ಸಮನೆ ನಡುಗುವುದು

উদাহরণ : ದುರ್ಘಟನೆಯ ದೃಶ್ಯ ನೋಡುತ್ತಿದ್ದಂತೆ ವ್ಯಕ್ತಿ ನಡುಗುತ್ತ ಎದ್ದ.

সমার্থক : ಅದರುವುದು, ಭಯಪಡುವುದು, ಹೆದರುವುದು


অন্যান্য ভাষায় অনুবাদ :

डर या भय से एकबारगी काँप उठने की क्रिया।

उसे दहल से बचाने के सारे उपाय असफल रहे।
दहल

A shaky motion.

The shaking of his fingers as he lit his pipe.
palpitation, quiver, quivering, shakiness, shaking, trembling, vibration