পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಡೆಸುವುದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಡೆಸುವುದು   ನಾಮಪದ

অর্থ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ

উদাহরণ : ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.

সমার্থক : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ


অন্যান্য ভাষায় অনুবাদ :

काम पूरा करने की क्रिया।

इस काम का सम्पादन ठीक तरह से हुआ।
संपादन, सम्पादन

অর্থ : ನಡೆಯುವ ಕ್ರಿಯೆ

উদাহরণ : ವಾಹನ ನಡೆಸುವಾಗ ಬಹಳ ಸಾವಧಾನದಿಂದ ಇರಬೇಕು.

সমার্থক : ಚಲಿಸುವುದು, ನಡೆಯುವುದು


অন্যান্য ভাষায় অনুবাদ :

चलाने की क्रिया।

वाहन चालन के समय सावधानी रखनी चाहिए।
चालन, परिचालन

The act of controlling and steering the movement of a vehicle or animal.

driving

অর্থ : ಈ ತರಹದ ಏರ್ಪಾಡು ಅಥವಾ ವ್ಯವಸ್ಥೆ ಮಾಡುವ ಕ್ರಿಯೆ

উদাহরণ : ಈ ಸಂಸ್ಥೆಯ ನಿರ್ವಾಹಣೆ ತುಂಬಾ ಚನ್ನಾಗಿ ನಡೆಯುತ್ತಿದೆ.

সমার্থক : ನಡೆಸುವಿಕೆ, ನಿರ್ವಾಹಣೆ, ಸಂಚಾಲನೆ


অন্যান্য ভাষায় অনুবাদ :

ऐसा प्रबंध या व्यवस्था करने की क्रिया जिसमें कोई काम चलता या होता रहे।

इस संस्था का संचालन बहुत अच्छी तरह से हो रहा है।
अवधान, संचालन

ನಡೆಸುವುದು   ಕ್ರಿಯಾಪದ

অর্থ : ಯಾವುದಾದರೂ ಕೆಲಸ ಮುಂತಾದವುಗಳು ನಿರಂತರವಾಗಿ ಮುಂದುವರಿಯುತ್ತಿರುವಂತೆ ನೋಡಿಕೊಳ್ಳುವುದು

উদাহরণ : ಅವನು ಮುಂಬೈನಲ್ಲಿ ಒಂದು ಅಂಗಡಿಯನ್ನು ನಡೆಸುತ್ತಿದ್ದಾನೆ.


অন্যান্য ভাষায় অনুবাদ :

उचित अथवा साधारण रूप से कोई कार्य, चीज या बात को क्रियाशील या सक्रिय अथवा चालू अवस्था में रखना।

वह मुम्बई में एक दुकान चलाता है।
चलाना