পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಯವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಯವಾದ   ನಾಮಪದ

অর্থ : ಮೃದುವಾಗುವ ಸ್ಥಿತಿ ಅಥವಾ ಭಾವನೆ

উদাহরণ : ವಾಣೀಯ ಮೃದುತನವನ್ನು ಎಲ್ಲರು ಇಷ್ಟಪಡುವರು

সমার্থক : ಕೋಮಲತೆ, ಮೃದು, ಮೆದು


অন্যান্য ভাষায় অনুবাদ :

कोमल होने की अवस्था या भाव।

वाणी की कोमलता सभी को अच्छी लगती है।
कोमलता, कोमलताई, नरमाई, नरमाहट, नरमी, नरमीयत, नर्माहट, नर्मी, मुलायमियत, मृदुता, मृदुलता, स्नेह

A visual property that is subdued and free from brilliance or glare.

The softness of the morning sky.
softness

ನಯವಾದ   ಗುಣವಾಚಕ

অর্থ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

উদাহরণ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

সমার্থক : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


অন্যান্য ভাষায় অনুবাদ :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

অর্থ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

উদাহরণ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


অন্যান্য ভাষায় অনুবাদ :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

অর্থ : ಒರಟಾಗಿಲ್ಲದಂತಹ

উদাহরণ : ಅವಳ ಕೈಯಿ ತುಂಬಾ ಕೋಮಲವಾಗಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


অন্যান্য ভাষায় অনুবাদ :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

অর্থ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

উদাহরণ : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

সমার্থক : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ


অন্যান্য ভাষায় অনুবাদ :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

অর্থ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

উদাহরণ : ಈಗಲೂ ಕೂಡ ಮಂದ ಸ್ವರವಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


অন্যান্য ভাষায় অনুবাদ :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

অর্থ : ಮಧುರವಾದ ಮತ್ತು ತೀಕ್ಷ್ಣವಾದ ಧ್ವನಿ

উদাহরণ : ಶೀಲಾಳ ಧ್ವನಿ ತುಂಬಾ ಕೋಮಲವಾದುದು.

সমার্থক : ಕೋಮಲವಾದ, ಸೂಕ್ಷ್ಮವಾದ


অন্যান্য ভাষায় অনুবাদ :

ऊँचा और तीखा (आवाज)।

शीला तीखी आवाज में बोलती है।
शीला की आवाज बहुत तीखी है।
कर्णभेदी, कर्णवेधी, चुभता, चुभता हुआ, तीखा