পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನವ   ನಾಮಪದ

অর্থ : ಎಂಟಕ್ಕೆ ಒಂದನ್ನು ಸೇರಿಸಿದಾಗ ದೊರೆಯುವ ಸಂಖ್ಯೆ

উদাহরণ : ಐದು ಮತ್ತು ನಾಲ್ಕನ್ನು ಕೂಡಿದಾಗ ಒಂಭತ್ತಾಗುವುದು.

সমার্থক : 9, ಒಂಭತ್ತು


অন্যান্য ভাষায় অনুবাদ :

आठ और एक के योग से प्राप्त संख्या।

पाँच और चार नौ होता है।
9, IX, नव, नौ,

The cardinal number that is the sum of eight and one.

9, ennead, ix, nina from carolina, nine, niner

ನವ   ಗುಣವಾಚಕ

অর্থ : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ

উদাহরণ : ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.

সমার্থক : ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


অন্যান্য ভাষায় অনুবাদ :

जिसे बने, निकले या प्रस्तुत हुए थोड़े ही दिन हुए हों।

वैज्ञानिक क्षेत्र में रोबोट का निर्माण नया है।
अभिनव, अयातयाम, अव्याहत, आधुनिक, नया, नया नवेला, नया-नवेला, नव, नवीन, नूतन, न्यू, शारद, हाल का

Original and of a kind not seen before.

The computer produced a completely novel proof of a well-known theorem.
fresh, new, novel

অর্থ : ಈಗ ತಾನೆ ರಚಿಸಿದ

উদাহরণ : ಗುರುಗಳ ನವರಚಿತ ಕವಿತೆ ತುಂಬಾ ರೋಚಕವಾಗಿತ್ತು.

সমার্থক : ನವರಚಿತ, ನವರಚಿತವಾದ, ನವರಚಿತವಾದಂತ, ನವರಚಿತವಾದಂತಹ, ನವ್ಯ, ನವ್ಯವಾದ, ನವ್ಯವಾದಂತ, ನವ್ಯವಾದಂತಹ, ಹೊಸದಾಗಿ ರಚಿಸಿದ, ಹೊಸದಾಗಿ ರಚಿಸಿದಂತ, ಹೊಸದಾಗಿ ರಚಿಸಿದಂತಹ


অন্যান্য ভাষায় অনুবাদ :

जिसकी रचना अभी-अभी की गई हो।

गुरुजी की नवरचित कविता बड़ी रोचक है।
नया, नवनिर्मित, नवरचित, नवल, नव्य, न्यू

অর্থ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

উদাহরণ : ಅವನು ಹೊಸ ಬೈಕೊಂದನ್ನು ಕೊಂಡನು.

সমার্থক : ಈಚಿನ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದ, ಹೊಸದಾದಂತ, ಹೊಸದಾದಂತಹ


অন্যান্য ভাষায় অনুবাদ :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

অর্থ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

উদাহরণ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

সমার্থক : ನವನವೀನ, ನವೀನ, ನೂತನ, ಹೊಸ


অন্যান্য ভাষায় অনুবাদ :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

অর্থ : ಎಣೆಕೆ ಮುಂತಾದವುಗಳಲ್ಲಿ ಒಬ್ಬತ್ತರ ಸ್ಥಾನದಲ್ಲಿ ಬರುವ

উদাহরণ : ಅವನು ಒಬ್ಬತ್ತೆಯೆ ಪಾಠ ಓದಿಕೊಳ್ಳುತ್ತಾನೆ.

সমার্থক : 9, 9ನೇ, ಒಬ್ಬತು, ಒಬ್ಬತ್ತನೇ


অন্যান্য ভাষায় অনুবাদ :

गिनती आदि में नौ के स्थान पर आने वाला।

वह नौवाँ पाठ याद कर रहा है।
9वाँ, नवम, नवाँ, नौवाँ, ९वाँ

Coming next after the eighth and just before the tenth in position.

9th, ninth

অর্থ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

উদাহরণ : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

সমার্থক : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ


অন্যান্য ভাষায় অনুবাদ :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative