অর্থ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
উদাহরণ :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
সমার্থক : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ಬೆರಗಾಗು, ಭಯಗೊಳ್ಳು, ಹಿಂಜರಿ
অন্যান্য ভাষায় অনুবাদ :
Be overcome by a sudden fear.
The students panicked when told that final exams were less than a week away.