অর্থ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
উদাহরণ :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
সমার্থক : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
অন্যান্য ভাষায় অনুবাদ :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.অর্থ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
উদাহরণ :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
সমার্থক : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ
অন্যান্য ভাষায় অনুবাদ :
অর্থ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
উদাহরণ :
ಅವನು ತುಂಬಾ ನಾಜೂಕಾದ ಮನುಷ್ಯ.
সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
অন্যান্য ভাষায় অনুবাদ :
অর্থ : ನಾಜೂಕಾದ ಮತ್ತು ಮೃದುವಾದ
উদাহরণ :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
সমার্থক : ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ
অন্যান্য ভাষায় অনুবাদ :