অর্থ : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
উদাহরণ :
ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ
সমার্থক : ಅಬಲೆ, ಭಾಮ, ಮಹಿಳೆ, ಸುನಂದಿನಿ, ಸ್ತ್ರೀ, ಹೆಂಗಸು
অন্যান্য ভাষায় অনুবাদ :
मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।
आज की महिलाएँ हर क्षेत्र में पुरुषों की बराबरी कर रही हैं।