পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಾಶ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಾಶ   ನಾಮಪದ

অর্থ : ಯುದ್ಧ, ಕದನ ಮುಂತಾದ ಎದುರಾಳಿಗಳ ಅತಿಕ್ರಮಣದ ಸಂದರ್ಭದಲ್ಲಿ ಒಂದು ದೇಶ ಅಥವಾ ಪ್ರಾಂತ್ಯವು ಸೋತು ತನ್ನ ದನ ಧಾನ್ಯ ಸಂಪತ್ತು ಎಲ್ಲವನ್ನೂ ಕಳೆದುಕೊಳ್ಳುವಿಕೆ

উদাহরণ : ಆಂತರಿಕ ಕಲಹದಿಂದಾಗಿ ವಿಜಯನಗರ ಸಾಮ್ರಾಜ್ಯವು ಪತನ ಹೊಂದಿತು.

সমার্থক : ಅಧೋಗತಿ, ಅಳಿವು, ಪತನ


অন্যান্য ভাষায় অনুবাদ :

जाति, राष्ट्र आदि का ऐसी स्थिति में आना कि उसकी प्रभुता नष्ट होने लगे और महत्ता कम हो जाय।

भारतीय राज्यों के पतन का कारण मुगलों का आक्रमण था।
अवनति, पतन

অর্থ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

উদাহরণ : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

সমার্থক : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


অন্যান্য ভাষায় অনুবাদ :

An event (or the result of an event) that completely destroys something.

demolition, destruction, wipeout

অর্থ : ನಾಶ ಮಾಡುವ ವ್ಯಕ್ತಿ

উদাহরণ : ಭಗವಂತನಾದ ಶಿವ ಶಂಕರನು ಸೃಷ್ಟಿ ವಿನಾಶಕ ಎಂದು ಹೇಳುವರು

সমার্থক : ವಿನಾಶ, ವಿನಾಶಕ, ಸಂಹಾರ, ಸರ್ವನಾಶ, ಹಾನಿ, ಹಾಳು


অন্যান্য ভাষায় অনুবাদ :

विनाश करने वाला व्यक्ति।

शंकर भगवान को सृष्टि का विनाशक कहा जाता है।
अपघातक, अपघाती, नाशक, नाशी, विनायक, विनाशक, विनाशी, संहारक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

অর্থ : ಯಾವ ವಸ್ತು ದ್ವಂಸವನ್ನು ಮಾಡುತ್ತದೆಯೋ

উদাহরণ : ಸಿಡಿಮದ್ದು ಒಂದು ವಿನಾಶಕಾರಿ ವಸ್ತುವೆ ಸರಿ.

সমার্থক : ದ್ವಂಸಕ, ವಿನಾಶಕಾರಿ


অন্যান্য ভাষায় অনুবাদ :

वह वस्तु जो ध्वस्त करे।

बारूद एक प्रध्वंसक है।
ध्वंसक, प्रध्वंसक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

অর্থ : ಮುರಿಯು ಅಥವಾ ಕೊಯ್ಯುವ ಕ್ರಿಯೆ

উদাহরণ : ಕೂಲಿಯವನು ಕಲ್ಲನ್ನು ಒಡೆಯುತ್ತಿದ್ದಾನೆತುಂಡುಮಾಡುತ್ತಿದ್ದಾನೆಶಿವ ಧನಸ್ಸನ್ನು ರಾಮನು ಮುರಿದನು.

সমার্থক : ಒಡೆಯುವಿಕೆ, ತುಂಡುಮಾಡು, ದ್ವಂಸ, ಮುರಿಯುವುದು, ಮುರಿಸುವ, ಮುರಿಸುವಿಕೆ


অন্যান্য ভাষায় অনুবাদ :

तोड़ने की क्रिया।

मजदूर पत्थर की तुड़ाई कर रहे हैं।
राम का शिव-धनुष भंजन परशुराम को नहीं सुहाया।
टोर, टोरना, तुड़ाई, तोड़, तोड़ना, तोड़ाई, तोर, तोरना, भंग, भंजन, भङ्ग, भञ्जन, विच्छेद

The act of cracking something.

crack, cracking, fracture

অর্থ : ಕಳೆದುಕೊಳ್ಳವ ಕ್ರಿಯೆ

উদাহরণ : ಅಷ್ಟೊಂದು ಹಣ ಕಳೆದುಕೊಂಡ ಮೇಲೂ ಅವನಿಗೆ ಬುದ್ಧಿ ಬರಲಿಲ್ಲ.

সমার্থক : ಕಳೆದುಕೊಂಡ, ಹಾನಿ


অন্যান্য ভাষায় অনুবাদ :

खोने या गँवाने की क्रिया।

धन के इतने अपचय के बाद भी वह नहीं सुधरा।
अपचय

অর্থ : ಬಲ ಅಥವಾ ಶಕ್ತಿಯಿಲ್ಲದ ಅಥವಾ ತುಂಬಾ ಕಡಿಮೆ ಇರುವ ಅವಸ್ಥೆ ಅಥವಾ ಭಾವ

উদাহরণ : ಬಲಹೀನತೆಯ ಕಾರಣದಿಂದಾಗಿ ಮಹೇಶನು ನೆಡೆಯಲು ಆಗುವುದಿಲ್ಲ.

সমার্থক : ಅಲಸ್ಯ, ಅಶಕ್ತತೆ, ಉದಾಸೀನತೆ, ದಣಿವು, ದೌರ್ಬಲ್ಯ, ಬಲಹೀನತೆ, ಶಕ್ತಿಹೀನತೆ, ಶಿಥಿಲತೆ


অন্যান্য ভাষায় অনুবাদ :

অর্থ : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು

উদাহরণ : ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು

সমার্থক : ಮೌಲ್ಯ ಕ್ಷಯ, ಮೌಲ್ಯ ಹರಣ, ವಿನಾಶ, ಸವಕಳಿ, ಹಾನಿ


অন্যান্য ভাষায় অনুবাদ :

मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।

समय के साथ इमारतों का अपक्षय होता है।
अपक्षय

The organic phenomenon of rotting.

decay, decomposition

অর্থ : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

উদাহরণ : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

সমার্থক : ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


অন্যান্য ভাষায় অনুবাদ :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation