অর্থ : ನಷ್ಟಮಾಡುವ ವಸ್ತು
উদাহরণ :
ಸಿಡ್ಡಿಮದ್ದು ಧ್ವಂಸಮಾಡುವ ವಸ್ತು.
সমার্থক : ಧ್ವಂಸಮಾಡುವ, ಧ್ವಂಸಮಾಡುವಂತ, ಧ್ವಂಸಮಾಡುವಂತಹ, ನಾಶಮಾಡುವ, ನಾಶಮಾಡುವಂತಹ, ಹಾಳುಮಾಡುವ, ಹಾಳುಮಾಡುವಂತ, ಹಾಳುಮಾಡುವಂತಹ
অন্যান্য ভাষায় অনুবাদ :
Causing destruction or much damage.
A policy that is destructive to the economy.অর্থ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ
উদাহরণ :
ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.
সমার্থক : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ
অন্যান্য ভাষায় অনুবাদ :
অর্থ : ದೂರ ಮಾಡುವಂತಹ
উদাহরণ :
ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.
সমার্থক : ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತಹ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ
অন্যান্য ভাষায় অনুবাদ :
অর্থ : ಅಂತ್ಯ ಅಥವಾ ಸಮಾಪ್ತಿ ಮಾಡುವಂತಹ
উদাহরণ :
ರೋಗಗಳನ್ನು ನಾಶಮಾಡುವ ಇನ್ನೂ ಅತಿ ಹೆಚ್ಚು ಔಷಧಿಗಳ ಆವೀಷ್ಕಾರ ನಡೆಯಬೇಕು.
সমার্থক : ನಾಶಗೊಳಿಸುವ, ನಾಶಗೊಳಿಸುವಂತ, ನಾಶಗೊಳಿಸುವಂತಹ, ನಾಶಮಾಡುವ, ನಾಶಮಾಡುವಂತಹ
অন্যান্য ভাষায় অনুবাদ :
अंत या समाप्त करने वाला।
हमें रोगों के लिए अवसादक औषधियों का चयन करना चाहिए न कि दमनात्मक औषधियों का।