পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಿಜವಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಿಜವಾದಂತ   ಗುಣವಾಚಕ

অর্থ : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು

উদাহরণ : ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.

সমার্থক : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


অন্যান্য ভাষায় অনুবাদ :

जो वास्तव में हो या हुआ हो या बिल्कुल ठीक।

मैंने अभी-अभी एक अविश्वसनीय पर वास्तविक घटना सुनी है।
अकल्पित, अकाल्पनिक, अकूट, असल, असली, प्रकृत, प्राकृतिक, यथार्थ, वास्तव, वास्तविक, सच्चा, सही

অর্থ : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು

উদাহরণ : ಅವನಲ್ಲಿ ನಿಜವಾದ ಪ್ರತಿಭೆ ಇದೆ.

সমার্থক : ನಿಜವಾದ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ


অন্যান্য ভাষায় অনুবাদ :

जो तथ्य से पूर्ण हो या जिसमें सत्यता निहित हो।

यह तथ्यपूर्ण बात है।
तथ्यपरक, तथ्यपूर्ण, तथ्यात्मक, प्रामाणिक, मुस्तनद, सारपूर्ण

অর্থ : ಯಾರು ನಕಲೀ ಅಥವಾ ಕ್ರತ್ರಿಯನಲ್ಲವೋ

উদাহরণ : ಅವನು ಭಾರತ ಮಾತೆಯ ನಿಜವಾದ ಸುಪುತ್ರನಾಗಿದ್ದಾನೆ.

সমার্থক : ನಿಜವಾದ, ನಿಜವಾದಂತಹ, ಸತ್ಯ, ಸತ್ಯವಾದ


অন্যান্য ভাষায় অনুবাদ :

जो झूठा या बनावटी न हो।

वह भारत माँ का सच्चा सपूत है।
अव्याहत, असल, असली, सच्चा

Expressing or given to expressing the truth.

A true statement.
Gave truthful testimony.
A truthful person.
true, truthful