অর্থ : ದುಖಃ, ಬಳಲಿಕೆ, ನಿರಾಸೆ ಮೊದಲಾದ ಸಂದರ್ಭದಲ್ಲಿ ಬಿಡುವ ದೀರ್ಘ ಉಸಿರು
উদাহরণ :
ಅವಳು ತನ್ನ ಕಷ್ಟವನ್ನು ಹೇಳಿಕೊಂಡು ನಿಟ್ಟುಸಿರು ಬಿಟ್ಟಳು.
সমার্থক : ದೀರ್ಘ ಉಸಿರು, ನಿಡಿದಾದ ಹುಸಿರು
অন্যান্য ভাষায় অনুবাদ :
The process of taking in and expelling air during breathing.
He took a deep breath and dived into the pool.অর্থ : ಭಾರವಾದ ಜವಬ್ದಾರಿಗಳಲ್ಲೆ ಕೆಳೆದ ನಂತರ ದೊರೆಯುವ ನೆಮ್ಮದಿ
উদাহরণ :
ವಿವಾಹದ ಕಾರ್ಯ ಮುಗಿಸಿದ ನಂತರ ಅವನು ನಿಟ್ಟುಸಿರು ಬಿಟ್ಟನು.
অন্যান্য ভাষায় অনুবাদ :
बोझ, भार, उत्तरदायित्व आदि से छुट्टी मिलने पर होने वाली आसानी या सुगमता।
विवाह निपटाने के बाद उसने राहत की साँस ली।অর্থ : ಮೂಗು ಅಥವಾ ಬಾಯಿಯಿಂದ ಗಾಳಿಯನ್ನು ಹೊರಬಿಡುವುದು
উদাহরণ :
ಶ್ಯಾಮನಿಗೆ ಉಚ್ಚ್ವಾಸದಲ್ಲಿ ತೊಂದರೆಯಾಗುತ್ತಿದೆ.
সমার্থক : ಉಚ್ಛ್ವಾಸ
অন্যান্য ভাষায় অনুবাদ :
नाक या मुँह से हवा बाहर छोड़ने की क्रिया।
श्याम को निश्वास में परेशानी हो रही है।