অর্থ : ಸಂಬಂಧ, ವ್ಯವಹಾರ ಮೊದಲಾದವುಗಳು ಸರಿಯಾದ ರೀತಿಯಲ್ಲಿ ನಡೆದುಕೊಂಡು ಹೋಗುವ ಪ್ರಕ್ರಿಯೆ
উদাহরণ :
ಅಮ್ಮನು ಮಗಳಿಗೆ ತಿಳಿಹೇಳುತ್ತಾ ನೀನು ಈ ಮನೆಯ ಸೋಸೆಯಾಗಿ ಜವಾಬ್ದಾರಿಗಳನ್ನೆಲ್ಲಾ ಸರಿಯಾಗಿ ನಿರ್ವಹಿಸಿ ಕೊಂಡು ಹೋಗಬೇಕು ಎಂದು ಹೇಳಿದರು.
সমার্থক : ನಿರ್ವಹಿಸು
অন্যান্য ভাষায় অনুবাদ :
संबंध, व्यवहार आदि ठीक तरह से चलाए चलना।
माँ ने बेटी को समझाते हुए कहा कि तुम किसी तरह ससुराल में निभा लेना।অর্থ : ನಿರ್ವಹಿಸು ಅಥವಾ ನಿಭಾಯಿಸು
উদাহরণ :
ಇಷ್ಟೇ ಸಂಬಳದಲ್ಲಿ ಅವರು ಜೀವನ ನಿರ್ವಣೆ ಮಾಡಬೇಕು.
সমার্থক : ಜೀವನ ನಿರ್ವಹಣೆ, ಜೀವನ-ನಿರ್ವಹಣೆ, ನಿರ್ವಹಣೆ ಮಾಡು
অন্যান্য ভাষায় অনুবাদ :
निभना या निभाना।
उनका इतने वेतन में ही गुजारा हो रहा है।অর্থ : ಯಾವುದಾದರು ಕೆಲಸದ ಜವಾಬ್ದಾರಿಯನ್ನು ತಮ್ಮ ಜವಾಬ್ದಾರಿಗೆ ತಂದು ಕೊಳ್ಳುವುದು
উদাহরণ :
ಅವನು ತನ್ನ ತಂದೆಯ ಕೆಲಸಗಳನ್ನು ಅಚ್ಚುಕಟ್ಟಾಗಿ ಸಂಭಾಳಿಸುತ್ತಿದ್ದಾನೆ.
অন্যান্য ভাষায় অনুবাদ :