অর্থ : ಒಂದಾದ ಮೇಲೊಂದರಂತೆ ಕ್ರಮವಾಗಿ ಬರುವುದು
উদাহরণ :
ಭೂಮಿಯ ಮೇಲೆ ಜೀವಿಗಳು ಕ್ರಮಾನುಗತವಾಗಿ ಜನ್ಮ ತಾಳಿದವು.
সমার্থক : ಆನುಕ್ರಮಿಕ, ಕ್ರಮಾನುಗತ, ಸಂತತ
অন্যান্য ভাষায় অনুবাদ :
जो क्रम से हो या जिसमें क्रम हो।
धरती पर जीवों का क्रमिक विकास हुआ है।In regular succession without gaps.
Serial concerts.অর্থ : ಒಂದೇ ಸೂತ್ರದಲ್ಲಿ ಧಾರೆಯ ರೂಪದಲ್ಲಿ ನಿಲ್ಲಿಸದಂತೆ ಸಾಗುವಂತಹದ್ದು
উদাহরণ :
ಅವರ ಧಾರಾವಾಹಿಗೆ ಸಂಬಂಧ ಪಟ್ಟಂತಹ ಲೇಖನ ಪ್ರತಿ ಶನಿವಾರದ ಸಮಾಚಾರ ಪತ್ರದಲ್ಲಿ ಬರುತ್ತದೆ.
সমার্থক : ಧಾರಾವಾಹಿ
অন্যান্য ভাষায় অনুবাদ :
In regular succession without gaps.
Serial concerts.অর্থ : ನಿರಂತರವಾಗಿ ಆಗುವಂತಹ
উদাহরণ :
ಎಡೆಬಿಡದ ಮಳೆ ಎಲ್ಲರಲ್ಲೂ ಬೇಜಾರು ಹುಟ್ಟಿಸಿದೆ.
সমার্থক : ಎಡೆಬಿಡದ, ಎಡೆಬಿಡದಂತ, ಎಡೆಬಿಡದಂತಹ, ನಿರಂತರವಾದ, ನಿರಂತರವಾದಂತ, ನಿರಂತರವಾದಂತಹ, ಸತತ, ಸತತವಾದ, ಸತತವಾದಂತ, ಸತತವಾದಂತಹ
অন্যান্য ভাষায় অনুবাদ :
অর্থ : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
উদাহরণ :
ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
অন্যান্য ভাষায় অনুবাদ :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।