অর্থ : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ
উদাহরণ :
ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.
সমার্থক : ತೊಡಗು
অর্থ : ಯಾವುದೇ ಕೆಲಸದಲ್ಲಿ ಚೆನ್ನಾಗಿ ತಲ್ಲಿನವಾಗುವ ಪ್ರಕ್ರಿಯೆ
উদাহরণ :
ನೀನು ನಿನ್ನ ಕೆಲಸದಲ್ಲಿ ಮಗ್ನನಾಗು ಆಗ ಸಫಲತೆ ಅವಶ್ಯ ದೊರೆಯುವುದು.
সমার্থক : ತಲ್ಲೀನನಾಗು, ತೊಡುಗು, ಮಗ್ನನಾಗು
অন্যান্য ভাষায় অনুবাদ :