সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮನೋಭಾವ ಮೊದಲಾದವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕ್ರಿಯೆ
উদাহরণ : ನಮ್ಮ ಚಂಚಲವಾದ ಮನಸ್ಸನ್ನು ನಿಯಂತ್ರಣದಲ್ಲಿಟ್ಟಿಕೊಳ್ಳುವುದು ಒಳ್ಳೆಯದು.
সমার্থক : ತಡೆತ, ನಿಯಂತ್ರಣ, ನಿರ್ಬಂಧ, ಪ್ರತಿಬಂಧ
অন্যান্য ভাষায় অনুবাদ :हिन्दी
मनोभाव आदि को नियंत्रित रखने की क्रिया।
অর্থ : ಯಾವುದೇ ಕೆಲಸ ಅಥವಾ ಮಾತನ್ನು ಆಡಲು ನಿಷೇಧಿಸಿರುವುದು
উদাহরণ : ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ.
সমার্থক : ತಡೆಹಿಡಿ, ನಿರ್ಬಂಧ, ನಿಷೇಧ
অন্যান্য ভাষায় অনুবাদ :हिन्दी English
कोई काम या बात न करने का आदेश।
A decree that prohibits something.
অর্থ : ಅನುಮತಿ ದೊರೆಯದೆ ಇರುವುದು ಅಥವಾ ಅನುಮತಿ ಸಿಗದ ಇರುವ ಸ್ಥಿತಿ
উদাহরণ : ನಿಷೇಧಿಸಿದ್ದರಿಂದ ನಾನು ಸ್ವರ್ಧೆಯಲ್ಲಿ ಭಾಗವಹಿಸಲು ಆಗಲಿಲ್ಲ.
সমার্থক : ನಿಷೇದಾಜ್ಞೆ, ನಿಷೇಧ
अनुमति का विपर्याय या अनुमतिहीन होने की क्रिया, अवस्था या भाव।
ইনস্টল