পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಿರ್ಣಯ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಿರ್ಣಯ   ನಾಮಪದ

অর্থ : ಒಂದು ವಸ್ತುವು ಯಾವುದೇ ಮಾತನ್ನು ನಿರ್ಧರಿಸುವುದು ಅಥವಾ ನಿರ್ಣಯಿಸುವುದು

উদাহরণ : ಕೈವಾರ ದಿಕ್ಕನ್ನು ನಿರ್ಧಾರ ಮಾಡುವುದು

সমার্থক : ತೀರ್ಮಾನ, ನಿರ್ಧಾರ


অন্যান্য ভাষায় অনুবাদ :

वह वस्तु जो किसी बात का निर्धारण या निश्चय करती हो।

कंपास दिशा का निर्धारक होता है।
निर्धारक

A determining or causal element or factor.

Education is an important determinant of one's outlook on life.
causal factor, determinant, determinative, determiner, determining factor

অর্থ : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು

উদাহরণ : ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.

সমার্থক : ದೃಢವಾಗಿ, ನಿಶ್ಚಯ, ಸ್ಥಿರವಾಗಿ


অন্যান্য ভাষায় অনুবাদ :

ऐसी धारणा या ज्ञान जिसमें कोई भ्रम या दुविधा न हो।

ईश्वर के अस्तित्व का निश्चय कर पाना मुश्किल है।
अनुसमर्थन, दृढ़ीकरण, निश्चय

A position or opinion or judgment reached after consideration.

A decision unfavorable to the opposition.
His conclusion took the evidence into account.
Satisfied with the panel's determination.
conclusion, decision, determination

অর্থ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು

উদাহরণ : ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.

সমার্থক : ಅಭಿಪ್ರಾಯ, ಆಲೋಚನೆ, ತಿಳಿವು, ಪರಾಮರ್ಶ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ


অন্যান্য ভাষায় অনুবাদ :

जिस बात की ओर किसी का ध्यान न गया हो उसकी ओर उसका ध्यान दिलाने के लिए कही हुई बात।

आपका सुझाव सबसे अच्छा है।
तरकीब, परामर्श, मंतव्य, मन्तव्य, राय, सलाह, सुझाव

A proposal offered for acceptance or rejection.

It was a suggestion we couldn't refuse.
proffer, proposition, suggestion

অর্থ : ಯಾವುದೇ ವಸ್ತು ಸಂಗತಿಯ ಕುರಿತು ತೆಗೆದುಕೊಳ್ಳುವ ಅಂತಿಮ ನಿಲುವು

উদাহরণ : ಅವಳು ಕೆಲಸಕ್ಕೆ ಸೇರುವ ತನ್ನ ನಿರ್ಧಾರವನ್ನು ಬದಲಾಯಿಸಲಿಲ್ಲ.

সমার্থক : ಇತ್ಯರ್ಥ, ತೀರ್ಮಾನ, ನಿರ್ಧಾರ


অন্যান্য ভাষায় অনুবাদ :

हेतु द्वारा किसी वस्तु की स्थिति का निश्चय।

बहुत प्रयत्न के बाद हम इस नतीजे पर पहुँचे हैं कि राम अच्छा आदमी है।
नतीजा, निर्णय, निष्कर्ष

A position or opinion or judgment reached after consideration.

A decision unfavorable to the opposition.
His conclusion took the evidence into account.
Satisfied with the panel's determination.
conclusion, decision, determination

অর্থ : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ

উদাহরণ : ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.

সমার্থক : ಕಾನೂನು, ತೀರ್ಪು, ತೀರ್ಮಾನ, ನೀತಿ, ನ್ಯಾಯ, ಯೋಗ್ಯತೆ, ಷಡ್ದರ್ಶನಗಳು


অন্যান্য ভাষায় অনুবাদ :

किसी व्यवहार या मुकदमे में दोषी और निर्दोष या अधिकारी और अनधिकारी आदि का विचारपूर्वक निर्धारण।

आधुनिक युग में न्याय भी बिकता है।
उसे न्यायालय के न्याय पर भी विश्वास नहीं है।
अधिमत, अभिनिर्णय, इंसाफ, इंसाफ़, इनसाफ, इनसाफ़, इन्साफ, इन्साफ़, निर्णय

অর্থ : ವಾದ, ಪ್ರತಿವಾದ ತರ್ಕವನ್ನು ಕೇಳಿಸಿಕೊಂಡು ಅದು ಸರಿಯೆ ಇಲ್ಲವೆ ಇದರ ಸಂಬಂಧವಾಗಿ ನ್ಯಾಯಾಲಯ ಮೂಖೇನ ಮೊಕ್ಕದ್ದಮೆ ನಡೆಸುವ ಕ್ರಿಯೆ

উদাহরণ : ಹಲವಾರು ದಿನಗಳಿಂದ ನಡೆಯುತ್ತಿರುವ ಮೊಕ್ಕದಮೆಯ ತೀರ್ಪು ನಾಳೆ ಹೊರಬೀಳಲಿದೆ.

সমার্থক : ತೀರ್ಪು, ತೀರ್ಮಾನ


অন্যান্য ভাষায় অনুবাদ :

वादी तथा प्रतिवादी की बातें और तर्क सुनकर उनके ठीक होने या न होने के संबंध में न्यायालय द्वारा मत स्थिर करने की क्रिया।

बहुत दिनों से चल रहे मुक़दमे का निर्णय कल हो गया।
अधिगम, अधिगमन, इनफ़िसाल, इनफिसाल, नबेड़ा, निपटारा, निबटारा, निर्णय, फ़ैसला, फैसला, सिद्धि

(law) the determination by a court of competent jurisdiction on matters submitted to it.

judgement, judgment, judicial decision

ನಿರ್ಣಯ   ಗುಣವಾಚಕ

অর্থ : ಯಾರೋ ಒಬ್ಬರು ಸಂಪೂರ್ಣವಾಗಿ ನಿಶ್ಚಿಂತವಾಗಿರುವ

উদাহরণ : ಮನೆ ಖರೀದಿಸುವ ಬಗೆಗೆ ಇನ್ನು ಯಾವುದೇ ನಿರ್ಣಯವನ್ನು ತೆಗೆದುಕೊಂಡಿಲ್ಲ.

সমার্থক : ತೀರ್ಮಾನ, ನಿರ್ಧಾರ


অন্যান্য ভাষায় অনুবাদ :

जो पूर्णतया निश्चित हो।

घर खरीदने के बारे में अभी कोई निश्चयात्मक निर्णय नहीं लिया गया है।
निश्चयात्मक, पक्का

Known for certain.

It is definite that they have won.
definite