অর্থ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
উদাহরণ :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
সমার্থক : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
অন্যান্য ভাষায় অনুবাদ :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.অর্থ : ಯಾವುದಾದರು ವಿಷಯದಲ್ಲಿ ನಿರ್ಣಿಯಿಸುವ ಪ್ರಕ್ರಿಯೆ
উদাহরণ :
ಸಾಕ್ಷಾತ್ಕಾರದ ನಂತರ ಚುನಾಯಿಸಲ್ಪಡುವ ವ್ಯಕ್ತಿಗಳ ಸೂಚಿಯನ್ನು ನಿರ್ಣಯಿಸಲಾಯಿತು.
সমার্থক : ತೀರ್ಮಾನಿಸು
অন্যান্য ভাষায় অনুবাদ :
किसी विषय में निर्णय हो जाना।
साक्षात्कार के बाद चुनिंदा व्यक्तियों की सूची निर्णित हो गई।Happen, occur, take place.
I lost my wallet; this was during the visit to my parents' house.অর্থ : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು
উদাহরণ :
ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.
সমার্থক : ತೀರ್ಮಾನಿಸು, ನಿಶ್ಚಯಿಸು
অন্যান্য ভাষায় অনুবাদ :
অর্থ : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು
উদাহরণ :
ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.
সমার্থক : ಆಲೋಚನೆ ಮಾಡು, ಆಲೋಚಿಸು, ವಿಚಾರ ಮಾಡು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು
অন্যান্য ভাষায় অনুবাদ :
किसी को यह बताना कि क्या ठीक है या क्या होना चाहिए।
गुरुजी बच्चों को इस काम के बारे में परामर्श दे रहे हैं।অর্থ : ನಿರ್ಧರಿಸುವ ಪ್ರಕ್ರಿಯೆ
উদাহরণ :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
সমার্থক : ನಿರ್ಣಯ ಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು, ನಿಶ್ಚಯಿಸು
অন্যান্য ভাষায় অনুবাদ :
* निर्धारित करना।
मिलने का समय निर्धारित करें।