অর্থ : ಒಂದು ವಸ್ತುವು ಯಾವುದೇ ಮಾತನ್ನು ನಿರ್ಧರಿಸುವುದು ಅಥವಾ ನಿರ್ಣಯಿಸುವುದು
উদাহরণ :
ಕೈವಾರ ದಿಕ್ಕನ್ನು ನಿರ್ಧಾರ ಮಾಡುವುದು
অন্যান্য ভাষায় অনুবাদ :
A determining or causal element or factor.
Education is an important determinant of one's outlook on life.অর্থ : ಯಾವುದೇ ವಸ್ತು ಸಂಗತಿಯ ಕುರಿತು ತೆಗೆದುಕೊಳ್ಳುವ ಅಂತಿಮ ನಿಲುವು
উদাহরণ :
ಅವಳು ಕೆಲಸಕ್ಕೆ ಸೇರುವ ತನ್ನ ನಿರ್ಧಾರವನ್ನು ಬದಲಾಯಿಸಲಿಲ್ಲ.
সমার্থক : ಇತ್ಯರ್ಥ, ತೀರ್ಮಾನ, ನಿರ್ಣಯ
অন্যান্য ভাষায় অনুবাদ :
A position or opinion or judgment reached after consideration.
A decision unfavorable to the opposition.অর্থ : ಯಾವುದೋ ವಿಷಯವನ್ನು ತೀರ್ಮಾನಿಸುವುದು ಅಥವಾ ನಿಶ್ಚಿತ ಪಡಿಸುವುದು
উদাহরণ :
ಹದಿನಾಲ್ಕನೇ ಸೆಪ್ಟೆಂಬರಂದು ಕವಿ ಸಮ್ಮೇಳನವನ್ನು ನೆಡೆಸಲು ನಿರ್ಧಾರ ಮಾಡಲಾಗಿದೆ.
অন্যান্য ভাষায় অনুবাদ :
कोई बात आदि ठहराने या निश्चित करने की क्रिया।
चौदह सितम्बर को कवि सम्मेलन का निर्धारण किया गया था।The act of making up your mind about something.
The burden of decision was his.অর্থ : ಯಾರೋ ಒಬ್ಬರು ಸಂಪೂರ್ಣವಾಗಿ ನಿಶ್ಚಿಂತವಾಗಿರುವ
উদাহরণ :
ಮನೆ ಖರೀದಿಸುವ ಬಗೆಗೆ ಇನ್ನು ಯಾವುದೇ ನಿರ್ಣಯವನ್ನು ತೆಗೆದುಕೊಂಡಿಲ್ಲ.
অন্যান্য ভাষায় অনুবাদ :
जो पूर्णतया निश्चित हो।
घर खरीदने के बारे में अभी कोई निश्चयात्मक निर्णय नहीं लिया गया है।