সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮನೋಭಾವ ಮೊದಲಾದವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕ್ರಿಯೆ
উদাহরণ : ನಮ್ಮ ಚಂಚಲವಾದ ಮನಸ್ಸನ್ನು ನಿಯಂತ್ರಣದಲ್ಲಿಟ್ಟಿಕೊಳ್ಳುವುದು ಒಳ್ಳೆಯದು.
সমার্থক : ತಡೆತ, ನಿಯಂತ್ರಣ, ನಿರೋಧ, ಪ್ರತಿಬಂಧ
অন্যান্য ভাষায় অনুবাদ :हिन्दी
मनोभाव आदि को नियंत्रित रखने की क्रिया।
অর্থ : ಯಾವುದೇ ಕೆಲಸ ಅಥವಾ ಮಾತನ್ನು ಆಡಲು ನಿಷೇಧಿಸಿರುವುದು
উদাহরণ : ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ.
সমার্থক : ತಡೆಹಿಡಿ, ನಿರೋಧ, ನಿಷೇಧ
অন্যান্য ভাষায় অনুবাদ :हिन्दी English
कोई काम या बात न करने का आदेश।
A decree that prohibits something.
অর্থ : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ
উদাহরণ : ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.
সমার্থক : ಕೈದು, ಬಂಧನ
पुलिस द्वारा किसी व्यक्ति को पकड़कर इस प्रकार अपने बन्धन या देख-रेख में रखना कि वह भागकर कहीं जाने न पाये।
ইনস্টল