অর্থ : ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ
উদাহরণ :
ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
সমার্থক : ಅಟ್ಟಗಟ್ಟು, ಅಟ್ಟಗಟ್ಟುವುದು, ಅಡ್ಡಿಮಾಡು, ಅಡ್ಡಿಮಾಡುವುದು, ತಡೆಗಟ್ಟುವುದು, ತಡೆಯುವುದು, ನಿಲ್ಲಿಸುವುದು
অন্যান্য ভাষায় অনুবাদ :
অর্থ : ಚಲನೆಯಲ್ಲಿರುವ ವಸ್ತುವಿನ ಗತಿಯನ್ನು ನಿಲ್ಲಿಸುವುದು
উদাহরণ :
ವಾಹನದ ಮುಂದೆ ಅಚಾನಕ್ಕಾಗಿ ನಾಯಿ ಬಂದಿದ್ದರಿಂದ ವಾಹನ ಚಾಲಕನು ಗಾಡಿಯನ್ನು ನಿಲ್ಲಿಸಿದನು.
অন্যান্য ভাষায় অনুবাদ :
অর্থ : ಮಾಡಲು ಹೋರಟಿರುವ ಅಥವಾ ಮಾಡುತ್ತಿರುವ ಕೆಲಸವನ್ನು ನಿಲ್ಲಿಸುವ ಪ್ರಕ್ರಿಯೆ
উদাহরণ :
ವಿಪಕ್ಷದಳದವರು ಸರ್ಕಾರದ ಜೊತೆ ಮಾತುಕತೆಗಳನ್ನು ಆಡಿದ ಬಳಿಕ ಚಳುವಳಿಯನ್ನು ನಿಲ್ಲಿಸಿದರು.
অন্যান্য ভাষায় অনুবাদ :
करने जा रहे या कर रहे काम को करने से रुक जाना।
विपक्षी दल ने सरकार से समझौते के बाद आन्दोलन वापस लिया।অর্থ : ಅಡ್ಡಿ ಅಥವಾ ಅಡಚಣೆಯನ್ನು ಮಾಡು
উদাহরণ :
ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.
সমার্থক : ಅಡಚಣೆ ಮಾಡು, ಅಡ್ಡಿ ಮಾಡು, ತಡೆ, ಮುಚ್ಚು
অন্যান্য ভাষায় অনুবাদ :
অর্থ : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು
উদাহরণ :
ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.
সমার্থক : ಅಡ್ಡಿಮಾಡು, ತಡೆ, ನಿರೋಧಿಸು, ನಿರ್ಭಂದಿಸು, ನಿಷೇಧಿಸು
অন্যান্য ভাষায় অনুবাদ :
অর্থ : ಯಾರೋ ಒಬ್ಬರನ್ನು ಮುಂದೆ ಹೋಗದಂತೆ ತಡೆಯುವ ಪ್ರಕ್ರಿಯೆ
উদাহরণ :
ಕಳ್ಳರು ಊರು ಬಿಟ್ಟು ಹೋಗುವಷ್ಟರಲ್ಲೆ ಪೊಲೀಸರು ಅವರನ್ನು ಹಿಡಿದು ನಿಲ್ಲಿಸಿದರು.
অন্যান্য ভাষায় অনুবাদ :
অর্থ : ಇಷ್ಟಕ್ಕೆ ನಿಂತು ಹೋಗುವ ಅಥವಾ ಮುಂದೆ ಹೋಗದೇ ಇರುವುದು (ವಿಶೇಷವಾಗಿ ಯಾವುದಾದರು ಆಟ ಅಥವಾ ಪಂದ್ಯಗಳಲ್ಲಿ)
উদাহরণ :
ಇಂದು ಭಾರತೀಯ ಕ್ರಿಕೆಟ್ ತಂಡ 200 ಅಂಕಗಳಿಗೆ ತನ್ನ ಆಟವನ್ನು ನಿಲ್ಲಿಸಿತು.
সমার্থক : ನಿಂತುಹೋಗು
অন্যান্য ভাষায় অনুবাদ :
किसी सीमा तक ही रह जाना या आगे न बढ़ना (विशेषकर किसी प्रतियोगिता आदि में)।
आज भारतीय क्रिकेट टीम 200 के अंदर ही सिमट गई।অর্থ : ಚನ್ನಾಗಿ ನಡೆಯುತ್ತಿರುವ ಕೆಲಸವನ್ನು ಗುಪ್ತವಾಗಿ ನಿಲ್ಲಿಸುವ ಪ್ರಕ್ರಿಯೆ
উদাহরণ :
ವಿನೋದ್ ಚರ್ಚೆಯನ್ನು ಮುಂದುವರೆಯಲು ಬಿಡದೆ ನಿಲ್ಲಿಸಿದರು.
সমার্থক : ಅಡಚಣೆ ಮಾಡು, ಅಡ್ಡಗಟ್ಟು, ತಡೆಯೊಡ್ಡು
অন্যান্য ভাষায় অনুবাদ :
অর্থ : ಹಿಂದಿನಿಂದ ನಡೆದುಕೊಂಡು ಬಂದ ಪದ್ದತಿಯನ್ನು ನಿಲ್ಲಿಸುವ ಪ್ರಕ್ರಿಯೆ
উদাহরণ :
ರಾಜ ರಾಮ್ ಮೋಹನ್ ರಾಯ್ ಅವರು ಸತಿ ಪದ್ದತಿಯನ್ನು ನಿಷೇದಿಸಿದರು
সমার্থক : ನಿಷೇದಿಸು, ರದ್ದು ಮಾಡು
অন্যান্য ভাষায় অনুবাদ :
অর্থ : ರೀತಿ ಅಥವಾ ರೂಢಿಗಳನ್ನು ಅಂತ್ಯಗೊಳಿಸುವ ಕ್ರಿಯೆ
উদাহরণ :
ನಾನು ನಮ್ಮ ಸಮಾಜದಿಂದಲ್ಲಿನ ವರದಕ್ಷಿಣೆ ಸಮಸ್ಯೆಯನ್ನು ಅಂತ್ಯಗೊಳಿಸಬೇಕು.
সমার্থক : ಅಂತ್ಯಗೊಳಿಸು, ಮುಗಿಸು, ಸಮಾಪ್ತಿಗೊಳಿಸು
অন্যান্য ভাষায় অনুবাদ :
प्रथा आदि का अंत करना।
हमें हमारे समाज से दहेज प्रथा उठाना है।অর্থ : ನಿಶ್ಚಯಿಸಿದ ಸಮಯಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವ ಪ್ರಕ್ರಿಯೆ
উদাহরণ :
ಡಿಸೆಂಬರ್ ನಲ್ಲಿ ನಡೆಯಬೇಕಾದ ಯಾತ್ರೆಯನ್ನು ಬೇಸಿಗೆ ಮುಗಿಯುವ ವರೆಗೂ ಸ್ಥಗಿತಗೊಳ್ಳಲ್ಲಾಗಿದೆ.
সমার্থক : ನಿಂತು ಹೋಗು, ಸ್ಥಗಿತಗೊಳಿಸು
অন্যান্য ভাষায় অনুবাদ :
निश्चित समय से आगे का समय नियत होना।
दिसम्बर की यात्रा अब गर्मी की छुट्टियों तक टल गई है।অর্থ : ಯಾವುದೋ ಒಂದರ ಆಧಾರದ ಮೇಲೆ ನಿಂತಿರುವ ಪ್ರಕ್ರಿಯೆ
উদাহরণ :
ಈ ಕಂಬಗಳ ಆಸರೆಯಿಂದ ಮೇಲ್ಛಾವಣಿಯನ್ನು ನಿಲ್ಲಿಸಿದೆ.
সমার্থক : ತಡೆಹಿಡಿ, ತಡೆಹಿಡಿದು ನಿಲ್ಲಿಸು, ಹಿಡಿದು ನಿಲ್ಲಿಸು
অন্যান্য ভাষায় অনুবাদ :