অর্থ : ಹಕ್ಕು ಸೌಲಭ್ಯಗಳನ್ನು ಪಡೆಯಲು ಮುಖ್ಯವಾಗಿ ಒಂದು ನಿರ್ಧಿಷ್ಟ ಅವಧಿಯವರೆಗೆ ಒಂದು ಪ್ರದೇಶದಲ್ಲಿ ವಾಸವಾಗಿರುವುದು
উদাহরণ :
ನಾನು ಬಳ್ಳಾರಿ ಜಿಲ್ಲೆ ಜೋಳದಕೂಡ್ಲಿಯ ನಿವಾಸಿಯಾಗಿದ್ದೇನೆ.
সমার্থক : ವಾಸಿಗ
অন্যান্য ভাষায় অনুবাদ :
অর্থ : ಯಾವುದೋ ಒಂದು ಕಡೆಯಲ್ಲಿ ನೆಲೆಸುವ ಅಥವಾ ಉಳಿಯುವ ಜೀವಿ
উদাহরণ :
ಕಾಡುಗಳನ್ನು ಕಡಿಯುತ್ತಿದ್ದರಿಂದ ಕಾಡಿನ ನಿವಾಸಿಗಳ ಸಂಖ್ಯೆ ಕಡಿಮೆಯಾಗುತ್ತಾ ಇದೆ.
অন্যান্য ভাষায় অনুবাদ :
A plant or animal naturalized in a region.
Denizens of field and forest.