অর্থ : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
উদাহরণ :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
সমার্থক : ನಿವೇದನೆ ಮಾಡು, ಪ್ರಾರ್ಥನೆ ಮಾಡು, ಪ್ರಾರ್ಥಿಸು
অন্যান্য ভাষায় অনুবাদ :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।অর্থ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
উদাহরণ :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
সমার্থক : ಅರುಹು, ತಿಳಿಸು, ಶ್ರುತಪಡಿಸು, ಹೇಳು
অন্যান্য ভাষায় অনুবাদ :
किसी वस्तु, काम आदि के बारे में बताना।
उसने कहा कि रहीम आज नहीं आयेगा।