অর্থ : ಶಬ್ಧವಿಲ್ಲದಿರುವ ಅಥವಾ ಗೌಜು ಗಲಾಟೆ ಇಲ್ಲದಿರುವುದು
উদাহরণ :
ಬೌದ್ಧ ವಿಹಾರದಲ್ಲಿ ಶಾಂತವಾದ ವಾತಾವರಣವಿದೆ.
সমার্থক : ನಿಶಬ್ದವಾದಂತಹ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ
অন্যান্য ভাষায় অনুবাদ :
Characterized by an absence or near absence of agitation or activity.
A quiet life.