অর্থ : (ಮನಸ್ಸಿನಲ್ಲಿ) ಇರುವ ಅಥವಾ ಸ್ಥಿರವಾಗಿರುವ ಪ್ರಕ್ರಿಯೆ
উদাহরণ :
ನನ್ನ ಮನಸ್ಸಿನ ಆಸೆ ಪೂರ್ತಿಯಾಗುತ್ತಿದ್ದಾಗೆಯೇ ನಾನು ಈ ಯಜ್ಞವನ್ನು ಮಾಡುವುದಾಗಿ ನನ್ನ ಮನಸ್ಸನ್ನು ಸ್ಥಿರವಾಗಿಸಿಕೊಂಡಿದ್ದೇನೆ.
সমার্থক : ಸ್ಥಿರವಾಗಿ ನಿಲ್ಲು, ಸ್ಥಿರವಾಗು
অন্যান্য ভাষায় অনুবাদ :
(मन में) ठहरना या पक्का होना।
यह बात मेरे मन में ठन गई थी कि मेरी मनोकामना पूरी होते ही मैं एक यज्ञ करूँगा।