অর্থ : ಯಾವುದಾದರೂ ವಿಷಯದ ಬಗ್ಗೆ ತೀರ್ಮಾನ ತೆಗೆದುಕೊಂಡಿರುವ
উদাহরণ :
ಭೀಷ್ಮನು ಸಂಕಲ್ಪಿಸಿದುದನ್ನು ಮಾಡುವ ಆತ್ಮಸ್ಥೈರ್ಯ ಉಳ್ಳವನಾಗಿದ್ದನು.
সমার্থক : ನಿಶ್ಚಯ, ನಿಶ್ಚಯವಾದ, ನಿಶ್ಚಯವಾದಂತ, ನಿಶ್ಚಯವಾದಂತಹ, ನಿಷ್ಕರ್ಶೆ, ನಿಷ್ಕರ್ಶೆಯಾದ, ನಿಷ್ಕರ್ಶೆಯಾದಂತ, ಸಂಕಲ್ಪ, ಸಂಕಲ್ಪದಂತ, ಸಂಕಲ್ಪದಂತಹ
অন্যান্য ভাষায় অনুবাদ :