অর্থ : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ
উদাহরণ :
ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.
সমার্থক : ಒಣಗಿದ, ಒಣಗಿದಂತ, ಒಣಗಿದಂತಹ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ
অন্যান্য ভাষায় অনুবাদ :
অর্থ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
উদাহরণ :
ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
সমার্থক : ಕಳೆಗುಂದಿದ, ಕಾಂತಿಹೀನ, ಬಿಳಿಚಿಕೊಂಡ, ಮಂಕಾದ
অন্যান্য ভাষায় অনুবাদ :