অর্থ : ಯಾವುದೋ ಪ್ರಕಾರವಾಗಿ ನೆಲಸಿರುವ ರೀತಿ ಅಥವಾ ವ್ಯವಸ್ಥೆ
উদাহরণ :
ಯಾವುದೇ ಸಂಸ್ಥೆ, ದೇಶ ಮುಂತಾದವುಗಳನ್ನು ನಡೆಸಲು ಕೆಲವು ನಿಯವಗಳನ್ನು ಹಾಕಿಕೊಳ್ಳುವುದು ಅವಶ್ಯ.
সমার্থক : ಅಳತೆಗೋಲು, ಕಟ್ಟಳೆ, ಕಟ್ಟು, ನಿಬಂಧನೆ, ನಿಯಮ, ಮಾನದಂಡ, ಸೂತ್ರ
অন্যান্য ভাষায় অনুবাদ :
A principle or condition that customarily governs behavior.
It was his rule to take a walk before breakfast.