পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನೂತನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನೂತನ   ನಾಮಪದ

অর্থ : ನವೀನತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

উদাহরণ : ನಾವು ನಮ್ಮ ಕೆಲಸದಲ್ಲಿ ಏನಾದರೂ ಹೊಸತನವನ್ನು ತರಬೇಕು.

সমার্থক : ಆಧುನಿಕ, ಆಧುನಿಕತೆ, ಆಧುನಿಕವಾದ, ನವೀನತೆ, ನಾವೀನ್ಯ, ನೂತನವಾದ, ಹೊಸತನ


অন্যান্য ভাষায় অনুবাদ :

नया होने की अवस्था या भाव।

हमें अपने काम में कुछ नयापन लाना चाहिए।
अयातयामता, अर्वाचीनता, नयापन, नवलता, नवीनता, नव्यता, नूतनता

The quality of being new and original (not derived from something else).

originality

অর্থ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

উদাহরণ : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

সমার্থক : ಅದ್ಭುತ, ಅಪೂರ್ವ, ಅಸಾಧಾರಣ, ಉತ್ಕೃಷ್ಟ, ಉತ್ತಮ, ವಿಚಿತ್ರ, ವಿಲಕ್ಷಣ


অন্যান্য ভাষায় অনুবাদ :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ನೂತನ   ಗುಣವಾಚಕ

অর্থ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

উদাহরণ : ಅವನು ಹೊಸ ಬೈಕೊಂದನ್ನು ಕೊಂಡನು.

সমার্থক : ಈಚಿನ, ನವ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದ, ಹೊಸದಾದಂತ, ಹೊಸದಾದಂತಹ


অন্যান্য ভাষায় অনুবাদ :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

অর্থ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

উদাহরণ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

সমার্থক : ನವ, ನವನವೀನ, ನವೀನ, ಹೊಸ


অন্যান্য ভাষায় অনুবাদ :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

অর্থ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

উদাহরণ : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

সমার্থক : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ


অন্যান্য ভাষায় অনুবাদ :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative