পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನೂಲು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನೂಲು   ನಾಮಪದ

অর্থ : ದಾರ, ರೇಷ್ಮೆ, ಉಣ್ಣೆ ಮುಂತಾದವುಗಳನ್ನು ಸೇರಿಸಿ ಮಾಡಿರುವ ದಪ್ಪವಾದ ನೂಲು

উদাহরণ : ರೇಷ್ಮೆ ನೂಲಿನಿಂದ ಅವನು ಉಡುಗೊರೆಯನ್ನು ಕಟ್ಟಿದ.

সমার্থক : ದಾರ, ಸೂತ್ರ, ಹಗ್ಗ, ಹುರಿ


অন্যান্য ভাষায় অনুবাদ :

रूई, रेशम, ऊन आदि का बटकर बनाया हुआ मोटा सूत या तागा।

रेशम की डोरी से उसने उपहार को बाँधा।
डोर, डोरक, डोरी

A line made of twisted fibers or threads.

The bundle was tied with a cord.
cord

অর্থ : ಹತ್ತಿ, ರೇಷ್ಮೆ ಇತ್ಯಾದಿ ನೇಯುದು ಉದ್ದ ದಾರಗಳಾಗಿ ಮಾಡುವರು

উদাহরণ : ಈ ಸೀರೆಯನ್ನು ರೇಷ್ಮೆ ದಾರದಿಂದ ನೇದು ಮಾಡಿರುವರು

সমার্থক : ದಾರ


অন্যান্য ভাষায় অনুবাদ :

रुई, रेशम आदि का वह लंबा रूप जो बटने से तैयार होता है।

यह साड़ी रेशमी धागे से बनी हुई है।
डोर, डोरा, तंतु, तंत्र, तन्तु, तन्त्र, तागा, धागा, सूत, सूता, सूत्र

A fine cord of twisted fibers (of cotton or silk or wool or nylon etc.) used in sewing and weaving.

thread, yarn

অর্থ : ಯಾವುದೋ ಒಂದು ಉದ್ದವಾದ ಮತ್ತು ತುಂಬಾ ತೆಳ್ಳಗಿರುವ ವಸ್ತು

উদাহরণ : ನಾರಿನಿಂದ ಹಗ್ಗವನ್ನು ಹೆಣೆಯುವರು.

সমার্থক : ಎಳೆ, ತಂತು, ದಾರ, ನಾರ, ನಾರು


অন্যান্য ভাষায় অনুবাদ :

कोई भी लम्बी और बहुत पतली चीज़।

रेशा एक तरह का तंतु है।
तंतु, तन्तु

ನೂಲು   ಕ್ರಿಯಾಪದ

অর্থ : ಹತ್ತಿಯನ್ನು ಹೊಸೆದು ದಾರವನ್ನು ಮಾಡು

উদাহরণ : ಅಮ್ಮ ಬತ್ತಿಯನ್ನು ಮಾಡುವುದಕ್ಕಾಗಿ ಹತ್ತಿಯನ್ನು ಹೊಸೆದು ನೂಲು ಮಾಡುತ್ತಿದ್ದಾಳೆ.

সমার্থক : ನೂಲು ತೆಗೆ


অন্যান্য ভাষায় অনুবাদ :

रूई को बटकर तागा बनाना।

माँ जनेऊ बनाने के लिए सूत कात रही है।
कातना

Work natural fibers into a thread.

Spin silk.
spin