অর্থ : ಯಾವುದೇ ಒಂದು ಪ್ರದೇಶದಲ್ಲಿ ಜನರ ಗುಂಪು ನೆಲೆ ನಿಂತು ವಾಸಿಸುವಿಕೆ
উদাহরণ :
ಅಲೆಮಾರಿ ಸಮುದಾಯಗಳಿಗೆ ಸರಕಾರವು ಮನೆ ಕಟ್ಟಿಕೊಟ್ಟಿರುವುದರಿಂದ ಅವರುಗಳು ಒಂದೆಡೆ ನೆಲೆಗೊಳಿಸುವುದು ಸಾಧ್ಯವಾಗಿದೆ.
সমার্থক : ನೆಲೆಸುವುದು, ವಾಸ ಮಾಡುವುದು
অন্যান্য ভাষায় অনুবাদ :
An area where a group of families live together.
settlement