অর্থ : ಕೆಲವು ವಸ್ತುಗಳು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳ ಭಾಗವು ಯಾವುದೇ ಆದಾರವಿಲ್ಲದೆ ಇರುವನಿಂತಿರುವ ಪ್ರಕ್ರಿಯೆ
উদাহরণ :
ಗೋಡೆಯ ಬಳಿ ಹಗ್ಗವೊಂದು ನೇತ್ತಾಡುತ್ತಿತ್ತು.
অন্যান্য ভাষায় অনুবাদ :
অর্থ : ಯಾವುದು ನೇತಾಡುತ್ತದೆಯೋ
উদাহরণ :
ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.
সমার্থক : ಜೋಲಾಡು, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ತೂಗಾಡು, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ
অন্যান্য ভাষায় অনুবাদ :