অর্থ : ಪ್ರೀತಿಯಿಂದ ಅಥವಾ ಸ್ನೇಹದಿಂದ ಇನ್ನೊಬ್ಬರ ಬೆನ್ನ ಮೇಲೆ ಮೆಲ್ಲನೆ ಹೊಡೆಯುವ ಪ್ರಕ್ರಿಯೆ
উদাহরণ :
ತಾಯಿಯು ಪ್ರೀತಿಯಿಂದ ಬೆನ್ನು ತಟ್ಟುತ್ತಿದ್ದಾಳೆ.
সমার্থক : ಬೆನ್ನು ತಟ್ಟು, ಮೈದಡವು
অন্যান্য ভাষায় অনুবাদ :
অর্থ : ಯಾವುದಾದರು ವಸ್ತು ಅಥವಾ ಶರೀರದ ಅಂಗವವನ್ನು ಮೆಲ್ಲ-ಮೆಲ್ಲನೆ ಕೈಯಿಂದ ನೇವರಿಸುವುದು
উদাহরণ :
ತಾಯಿಯು ಪ್ರೀತಿಯಿಂದ ಮಗುವಿನ ಕೆನ್ನೆ ಸವರುತ್ತಿದ್ದಾಳೆ.
অন্যান্য ভাষায় অনুবাদ :