অর্থ : ಚುಚ್ಚುವಿಕೆಯಿಂದ ಉಂಟಾಗುವ ನೋವು
উদাহরণ :
ಶರೀರದ ಎಲ್ಲಾ ಭಾಗದಲ್ಲಿ ನೋವಾಗುತ್ತಿದೆ.
অন্যান্য ভাষায় অনুবাদ :
অর্থ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
উদাহরণ :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
সমার্থক : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
অন্যান্য ভাষায় অনুবাদ :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.