পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನೌಕರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನೌಕರ   ನಾಮಪದ

অর্থ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

উদাহরণ : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

সমার্থক : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ


অন্যান্য ভাষায় অনুবাদ :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

অর্থ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

উদাহরণ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

সমার্থক : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


অন্যান্য ভাষায় অনুবাদ :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

অর্থ : ಕೆಲಸದವರು ಮಾಡುವ ಕೆಲಸ

উদাহরণ : ಈ ಮನೆಯ ಕೆಲಸವನ್ನು ನಾನು ಕಳೆದ ಇಪ್ಪತು ವರ್ಷದಿಂದ ಮಾಡುತ್ತಾ ಬಂದಿದ್ದೇನೆ.

সমার্থক : ಕೆಲಸ, ಚಾಕರಿ, ಸೇವೆ


অন্যান্য ভাষায় অনুবাদ :

नौकर का काम।

इस घर की सेवा मैं पिछले बीस बरस से करता आया हूँ।
ख़िदमत, खिदमत, टहल, नौकरी, मुलाज़िमत, मुलाजिमत, सेवा

The performance of duties by a waiter or servant.

That restaurant has excellent service.
service

অর্থ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

উদাহরণ : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

সমার্থক : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ


অন্যান্য ভাষায় অনুবাদ :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

অর্থ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ

উদাহরণ : ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.

সমার্থক : ಉದ್ಯೋಗಿ, ವೃತ್ತಿನಿರತ, ಸೇವಾನಿರತ


অন্যান্য ভাষায় অনুবাদ :

किसी कार्यालय या संस्था आदि में वेतन पर काम करनेवाला व्यक्ति।

सरकारी कर्मचारियों को बहुत सुविधाएँ मिलती हैं।
अधियुक्ती, अमला, अहलकार, कर्मचारी, कामगार, कामदार

A worker who is hired to perform a job.

employee

অর্থ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

উদাহরণ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

সমার্থক : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ


অন্যান্য ভাষায় অনুবাদ :

A person working in the service of another (especially in the household).

retainer, servant

অর্থ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

উদাহরণ : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

সমার্থক : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


অন্যান্য ভাষায় অনুবাদ :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant