অর্থ : ಒಂದು ಪಕ್ಷವನ್ನು, ಒಂದು ಸಿದ್ಧಾಂತವನ್ನು, ಒಂದು ನೀತಿ ನಿಯಮವನ್ನು ಸಂಪೂರ್ಣ ಒಪ್ಪಿಕೊಂಡು ತನ್ನ ನಂಬಿಕೆಯನ್ನು ಖಚಿತವಾಗಿ ಮಂಡಿಸುವವ
উদাহরণ :
ಅವನು ಸಮಾಜವಾದವನ್ನು ಸಮರ್ಥಿಸುವವನು.
সমার্থক : ಸಮರ್ಥಿಸುವವನು
অন্যান্য ভাষায় অনুবাদ :
অর্থ : ಪಕ್ಷಪಾತದಿಂದ ತುಂಬಿರುವ ಅಥವಾ ಯಾವುದೋ ಒಂದರಲ್ಲಿ ಪಕ್ಷಪಾತ ಮಾಡಿರುವ
উদাহরণ :
ಅವನ ಪಕ್ಷಪಾತಿ ವ್ಯವಹಾರ ನನಗೆ ಹಿಸಿಸಲಿಲ್ಲ.
সমার্থক : ಭೇದ-ಭಾವ
অন্যান্য ভাষায় অনুবাদ :
पक्षपात से भरा हुआ या जिसमें पक्षपात किया गया हो।
उसका पक्षपातपूर्ण व्यवहार मुझे अच्छा नहीं लगा।অর্থ : ಯಾವುದೇ ನಿಯಮಗಳಿಗೆ ಅನುಸಾರವಾಗಿಲ್ಲದ ಅಥವಾ ತನ್ನ ಪಕ್ಷದ ಪರವಾಗಿ ವಾದಿಸುವವ
উদাহরণ :
ಈ ಮುಕದ್ದಮೆಯಲ್ಲಿ ವಕೀಲರು ಪಕ್ಷಪಾತಿಯಾಗಿ ವರ್ತಿಸಿದ್ದಾರೆ.
সমার্থক : ಪೂರ್ವಾಗ್ರಹವುಳ್ಳ, ಬೇದಭಾವದ
অন্যান্য ভাষায় অনুবাদ :